


ಪದ್ಮುಂಜ: ಇಲ್ಲಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನೆರವೇರಿತು.
ಪಂಚಾಯತ್ ಅಧ್ಯಕ್ಷ ಯಶವಂತರವರು ಧ್ವಜಾರೋಹಣ ನೆರವೇರಿಸಿದರು.


ಮುಖ್ಯ ಶಿಕ್ಷಕಿ ಸುಮತಿಯವರು ಸ್ವಾಗತಿಸಿ, ಸಂದೇಶ ಭಾಷಣ ಮಾಡಿದರು.ಪಂ.ಮಾಜಿ ಅಧ್ಯಕ್ಷರುಗಳಾದ ಗಾಯತ್ರಿ ಸೀತಾರಾಮ ಮಡಿವಾಳ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಅಧ್ಯಾಪಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು ದೈಹಿಕ ಶಿಕ್ಷಕ ವಿನಯ ರವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಲ್ಲಿಸಿದರು.









