ಅರಸಿನಮಕ್ಕಿ: ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇವರು ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ವಿಶೇಷ ಪ್ರೋತ್ಸಾಹಕ ಬಹುಮಾನ ಪ್ರಶಸ್ತಿಯನ್ನು ನೀಡಲಾಯಿತು.
ಬಹುಮಾನವನ್ನು ಬ್ಯಾಂಕಿನ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ರವಿಚಂದ್ರರಾವ್ ಟಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಹಿಂದಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಪಿ.ತ್ಯಾಂಪಣ್ಣ ಶೆಟ್ಟಿಗಾರ್ ಹಾಗೂ ಬ್ಯಾಂಕಿನ ನಿರ್ದೇಶಕರುಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
p>