ಶ್ರೀ ರಾಮ ಕ್ಷೇತ್ರ ಚಾತುರ್ಮಾಸ್ಯ ವೃತಾಚಾರಣೆಯ ಅಂಗವಾಗಿ ಯಕ್ಷಗಾನ ಬಯಲಾಟ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚಾರಣೆಯ ಅಂಗವಾಗಿ ಆ.19ರಂದು ಸುಂಕದಕಟ್ಟೆ ಶ್ರೀ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು.

ಈ ಸಂದರ್ಭದಲ್ಲಿ ಸೇವಾಕರ್ತರಾದ ರವೀಂದ್ರ ಪೂಜಾರಿ ಆರ್ಲ ದಂಪತಿಯನ್ನು ಹಾಗೂ ಯಕ್ಷಗಾನ ಕಲಾವಿದರನ್ನು ಸ್ವಾಮೀಜಿಯವರು ಗೌರವಿಸಿದರು.

ಟ್ರಸ್ಟಿ ತುಕರಾಮ್ ಸಾಲಿಯಾನ್ ಸ್ವಾಗತಿಸಿದರು.ಸೀತಾರಾಮ್ ಬಿ.ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here