ಬಳ್ಳಮಂಜದಲ್ಲಿ ಕದಿರು ಹಬ್ಬ ವಿಶೇಷ ಪೂಜೆ

0

ಮಚ್ಚಿನ: ತುಳುನಾಡಿನ ಇತಿಹಾಸ ಪ್ರಸಿದ್ಧ ದೇವಸ್ಥಾನ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನ ಬಳ್ಳಮಂಜದಲ್ಲಿ ಕದಿರು ಹಬ್ಬ ವಿಶೇಷ ಪೂಜೆ ಆ.22ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಡಾ.ಎಂ.ಹರ್ಷ ಸಂಪಿಗೆತ್ತಾಯ, ಅರ್ಚಕ ವೃಂದ, ಊರ, ಪರ ಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here