p>
ಬಳಂಜ: ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನಾಗಬನದಲ್ಲಿ ಹಾಗೂ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮ ಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಕ್ಷೀರಾಭಿಷೇಕ, ತಂಬಿಲ ಸೇವೆಗಳು,ವಿಶೇಷ ಪೂಜೆಗಳು ನಡೆಯಿತು.
ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
p>