ಬೆಳ್ತಂಗಡಿ: ವಾಣಿ ಕಾಲೇಜಿಗೆ ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ August 23, 2023 0 Facebook Twitter WhatsApp ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಮತ್ತು ಜೆ.ಸಿ.ಐ. ಮಂಜುಶ್ರೀ ಬೆಳ್ತಂಗಡಿ ಇದರ ಸಹಯೋಗದಲ್ಲಿ ನಡೆದ ಗೀತಗಾಯನ ಜನಪದ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಪ್ರಥಮ ಸ್ಥಾನ ಮತ್ತು ರೇಂಜರ್ಸ್ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.