


ಬೆಳ್ತಂಗಡಿ: ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರಕ್ಕೆ ಬುಧವಾರ ಚಾಪೆಗಳನ್ನು ಹಸ್ತಾಂತರಿಸಲಾಯಿತು.


ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಸದಸ್ಯರಾದ ನಾಮದೇವ ರಾವ್, ಅಶ್ರಫ್ ಆಲಿಕುಂಞಿ ಮುಂಡಾಜೆ ಮತ್ತು ಪುರುಷೋತ್ತಮ ಶೆಟ್ಟಿ, ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಕಾರ್ಯದರ್ಶಿ ಶಶಿಧರ ಠೋಸರ್ ಉಪಸ್ಥಿತರಿದ್ದರು.









