ಬೆಳ್ತಂಗಡಿ: ತಾಲೂಕು ಆರೋಗ್ಯ ಅಧಿಕಾರಿ ಅವರ ಕಚೇರಿ ಬೆಳ್ತಂಗಡಿ ಇವರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನದಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳಾದ ಪ್ರತೀಕ್ ವಿ.ಎಸ್ ಪ್ರಥಮ ಸ್ಥಾನ ಹಾಗೂ ಸೌಜನ್ ಹೆಬ್ಬಾರ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
Home ಇತ್ತೀಚಿನ ಸುದ್ದಿಗಳು ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನದಲ್ಲಿ ಬೆಳ್ತಂಗಡಿ ಶ್ರೀ ಧ.ಮ.ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಪ್ರತೀಕ್...