ಗೀತಗಾಯನ ಸ್ಪರ್ಧೆ-ವಾಣಿ ಕಾಲೇಜಿನ ರೋವರ್ಸ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ನಡೆದ ಗೀತಗಾಯನ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್‍ಸ್ ತಂಡ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here