ಅಳದಂಗಡಿ: ಸೈಂಟ್ ಪೀಟರ್ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ

0

ಅಳದಂಗಡಿ: ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸೈಂಟ್‌ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯ 10ನೇ ತರಗತಿ ವಿದ್ಯಾರ್ಥಿಗಳಾದ ಕು.ಲಿಯನಾ ಪಾಯ್ಸ್ 17ರ ವಯೋಮಾನದ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ನಿಖಿಲ್ ಡಿಸೋಜ ಇವರು 17ರ ವಯೋಮಾನದ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಕರಾಟೆ ಶಿಕ್ಷಕ ಅಬ್ದುಲ್ ರಹಿಮಾನ್ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here