ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 2022-23ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಸೆ.16ರಂದು ಪೂರ್ವಾಹ್ನ ಗಂಟೆ 11-00ಕ್ಕೆ ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ಪಿ.ಸಿ. ಜಯರಾಮರವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಸಕಾಲದಲ್ಲಿ ಹಾಜರಾಗಿ ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಬೇಕೆಂದು ಆಡಳಿತ ಮಂಡಳಿ ತಿಳಿಸಿದೆ.
p>