ಪೆರಿಂಜೆ ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ಕಾರ್ಯಕ್ರಮ

0

ಪೆರಿಂಜೆಯಲ್ಲಿ ಹಣ್ಣಿನ ಗಿಡ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹೊಸಂಗಡಿ ವಲಯದ ವತಿಯಿಂದ ಪರಿಸರ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯಲ್ಲಿ ನಡೆಯಿತು.

ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.ವಿದ್ಯಾರ್ಥಿಗಳಿಗೆ ಗಿಡಗಳ ಎಲೆಗಳನ್ನು ಗುರುತಿಸುವ ಸ್ಪರ್ಧೆ, ಪರಿಸರದ ಚಿತ್ರ ಬಿಡಿಸುವುದು, ಪರಿಸರ ಸಂರಕ್ಷಣೆ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿ ಬಹುಮಾನಗಳನ್ನು ವಿತರಿಸಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ವೀಣಾ, ಸೇವಾ ಪ್ರತಿನಿಧಿ ಮಮತಾ, ಶಾಲಾ ಮುಖ್ಯ ಶಿಕ್ಷಕರಾದ ನೀನಾ ಕುವೆಲ್ಲೋ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸುಭಾಶ್ಚಂದ್ರ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹೊಸಂಗಡಿ ವಲಯದ ವತಿಯಿಂದ ಪರಿಸರ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯಲ್ಲಿ ನಡೆಯಿತು. ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.

ವಿದ್ಯಾರ್ಥಿಗಳಿಗೆ ಗಿಡಗಳ ಎಲೆಗಳನ್ನು ಗುರುತಿಸುವ ಸ್ಪರ್ಧೆ, ಪರಿಸರದ ಚಿತ್ರ ಬಿಡಿಸುವುದು, ಪರಿಸರ ಸಂರಕ್ಷಣೆ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿ ಬಹುಮಾನಗಳನ್ನು ವಿತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ವೀಣಾ, ಸೇವಾ ಪ್ರತಿನಿಧಿ ಮಮತಾ, ಶಾಲಾ ಮುಖ್ಯ ಶಿಕ್ಷಕರಾದ ನೀನಾ ಕುವೆಲ್ಲೋ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸುಭಾಶ್ಚಂದ್ರ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here