ನೆರಿಯ ಅಪ್ಪೆಲ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ನೆರಿಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 14 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಪ್ಪೆಲ ಶ್ರೀ ಉಮಾಪಂಚಲಿಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಮುಂಜಾನೆ ಗಣಪತಿ ವಿಗ್ರಹದ ಪ್ರತಿಷ್ಠೆ ಆರಂಭಗೊಂಡು ಮದ್ಯಾಹ್ನ ಮಹಾಪೂಜೆ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮ, ಉಜಿರೆ ನೃತ್ಯರ್ಪಣಂ ದೇವಿಕಿರಣ್ ಕಲಾನೀಕೆತನ್ ಇವರಿಂದ ಹಾಗೂ ಸ್ಧಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಂಜೆ 6 ಗಂಟೆಯಿಂದ ರಂಜಿತ್ ಕಾಸರಗೊಡು ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ.ಸಂಜೆ 7 ಗಂಟೆಗೆ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ.

LEAVE A REPLY

Please enter your comment!
Please enter your name here