ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣೇಶ ಚತುರ್ಥಿ

0

ಉಜಿರೆ: ಉಜಿರೆ ಗ್ರಾಮದ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಸೆ.19ರಂದು ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ
ವಿಶೇಷ ಪೂಜಾ ಕಾರ್ಯಕ್ರಮಗಳು ವಿವಿಧ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು.

ದೇವಸ್ಥಾನದ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ, ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಊರವರು ಹಾಜರಿದ್ದು ಸಹಕರಿಸಿದರು.

LEAVE A REPLY

Please enter your comment!
Please enter your name here