ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

0

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗಣೇಶೋತ್ಸವವನ್ನು ವಿಜೃಂಭಣೆ ಯಿಂದ ಆಚರಿಸಲಾಯಿತು.

ಪೂರ್ವಾಹ್ನ ಗಣಹೋಮ, ವಿದ್ಯಾ ಗಣಪತಿ ಪೂಜೆ ಹಾಗೂ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಆಡಳಿತಾಧಿಕಾರಿ, ಕ್ಯಾಂಪಸ್ ಮಾನೇಜರ್, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here