ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕರಂಬಾರು ಶಾಲೆಗೆ ಸಮಗ್ರ ಪ್ರಶಸ್ತಿ

0

ಕರಂಬಾರು: ನಾರಾವಿಯಲ್ಲಿ ನಡೆದ ಪೆರೋಡಿತ್ತಾಯಕಟ್ಟೆ, ಅಂಡಿಂಜೆ, ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ, 600ಮೀಟರ್ ಓಟದಲ್ಲಿ ಪ್ರಥಮ ಮತ್ತು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಸ್ವಾತಿಕ್, 200ಮೀಟರ್ ಓಟದಲ್ಲಿ ಪ್ರಥಮ ಮತ್ತು 100ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಶ್ರವಂತ್, 600ಮೀಟರ್ ಓಟದಲ್ಲಿ ದ್ವಿತೀಯ ಅಝ್ಮಮಿಯಳಿ, ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಅನ್ವಿತಾ ವಿ.ಕೆ, ಚೆಕ್ ಎಸೆತದಲ್ಲಿ ತೃತೀಯ ಸ್ಥಾನ ಪವಾಝ್, ರೀಲೆಯಲ್ಲಿ ಪ್ರಥಮ ಸ್ಥಾನ ಬಾಲಕರು, ರೀಲೆಯಲ್ಲಿ ತೃತೀಯ ಸ್ಥಾನ ಬಾಲಕಿಯರು, ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here