ಅ.10: ಮಂಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

0

ಬೆಳ್ತಂಗಡಿ: ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 10.10.2023 ನೇ ಮಂಗಳವಾರ 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ (ಕುವೆಟ್ಟು, ಮದ್ದಡ್ಕ, ಪಣಕಜೆ, ಮಾಲಾಡಿ, ಕೋಲ್ಪದಬೈಲು, ಮಚ್ಚಿನ, ಮಡಂತ್ಯಾರ್ ಹಾಗೂ ಪುಂಜಾಲಕಟ್ಟೆ) ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here