ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

0

ವೇಣೂರು: ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಚಿಂತನ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಿನೇಶ್ ಹಾಗೂ ಕನಸು ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಕೇಶವತಿಯವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.16000/ ಚೆಕ್ ನ್ನು ಶಾಖೆಯ ವ್ಯವಸ್ಥಾಪಕ ನಿತೀಶ್. ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಲಯ ಪ್ರೇರಕಿಯರಾದ ಆಶಾಲತಾ, ಹಾಗು ಶಾಖೆಯ ಸಿಬ್ಬಂದಿಯಾದ ಭಾರತಿ, ಅಜಿತ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here