ತಣ್ಣೀರುಪಂತ: ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ, ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ ಮತ್ತು ಮಾಹಿತಿ

0

ತಣ್ಣೀರುಪಂತ: ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಿಸಿ, ಮಾಹಿತಿ ನೀಡಲಾಯಿತು.

ಮನೆ ಮನೆ ಭೇಟಿ ವೇಳೆ ಸ್ವಚ್ಛತಾ ವಾಹನದಲ್ಲಿ ಉದ್ಯೋಗ ಖಾತರಿ ಯೋಜನೆಯ ಮಾಹಿತಿಯುಳ್ಳ ಆಡಿಯೋ(ಜಿಂಗಲ್) ಮೂಲಕ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು ಮತ್ತು ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಗ್ರಾ.ಪಂ ಸಿಬ್ಬಂದಿ, ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here