ಪಾಲೇದು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲೇದುವಿನಲ್ಲಿ ಶಾರದಾ ಪೂಜೆ ಅ.20 ರಂದು ಶಾಲೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳು, ಪೋಷಕರು, ಹಳೇ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.