ಎಂಎ ತತ್ವಶಾಸ್ತ್ರ ವಿಷಯದಲ್ಲಿ ನೆರಿಯದ ಮರಿಯ ವಿನ್ಸಿ ಜೋಸ್ ಗೆ ಪ್ರಥಮ ರ್‍ಯಾಂಕ್

0

ನೆರಿಯ: ಮೈಸೂರು ವಿಶ್ವವಿದ್ಯಾಲಯದ 103ನೇ ಘಟಿಕೋತ್ಸವದಲ್ಲಿ ಎಂಎ ತತ್ವಶಾಸ್ತ್ರ ವಿಷಯದಲ್ಲಿ ನೆರಿಯದ ಮರಿಯ ವಿನ್ಸಿ ಜೋಸ್ ಅವರು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.

7 ಚಿನ್ನದ ಪದಕ ಮತ್ತು 4 ನಗದು ಬಹುಮಾನ ಪಡೆಯುವ ಮೂಲಕ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಮೂರನೇ ಸ್ಥಾನ ಗಳಿಸಿದ್ದಾರೆ

ಪ್ರಸ್ತುತ ಕೊಡಗು ವಿಶ್ವವಿದ್ಯಾನಿಲಯದ ವಿರಾಜಪೇಟೆಯ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದಾರೆ.

ಇವರು ನೆರಿಯ ಗ್ರಾಮದ ಗಂಡಿಬಾಗಿಲು ತೆಕ್ಕೆಪರಂಬಿಲ್ ನಿವಾಸಿ ತೋಮಸ್ ಹಾಗೂ ರೋಸ ದಂಪತಿಯ ಸೊಸೆ ಜಾನ್ಸನ್ ಟಿ.ಟಿ ಅವರ ಪತ್ನಿ.

LEAVE A REPLY

Please enter your comment!
Please enter your name here