ಉಜಿರೆ: ಧರ್ಮ ಸಂರಕ್ಷಣಾ ಪಾದಯಾತ್ರೆಯ ಪೋಸ್ಟರ್ ಬಿಡುಗಡೆ

0

ಉಜಿರೆ: ಅ.29ರಂದು ನಡೆಯಲಿರುವ ಧರ್ಮ ಸಂರಕ್ಷಣಾ ಪಾದಯಾತ್ರೆಯ ಪೋಸ್ಟರ್ ಅನ್ನು ಇಂದು (ಅ.21) ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಬಿಡುಗಡೆಗೊಳೀಸಿದರು.

ಈ ಸಂದರ್ಭದಲ್ಲಿ ಧರ್ಮ ಜಾಗೃತಿ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ, ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್, ಉಜಿರೆ ಗಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪ್ರಮುಖರಾದ ರಾಘವೇಂದ್ರ ಬೈಪಡಿತ್ತಾಯ, ರವಿ ಚಕಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here