ಮುಂಡಾಜೆ: ನಿಡಿಗಲ್ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ ರಮೇಶ್ ಕಾಮತ್ (75 ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿ ಅ.25ರಂದು ನಿಧನರಾದರು.
ಸನಾತನ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಕ್ರಿಯ ಕಾರ್ಯಕರ್ತರಾಗಿದ್ದ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.
p>