ಬೆಳಾಲು: ಇಲಿ ಜ್ವರದಿಂದ ಮಹಿಳೆ ಮೃತ್ಯು

0

ಬೆಳಾಲು ಗ್ರಾಮದ ತುರ್ಕೆರೊಟ್ಟು ಮನೆಯ ಆಶಾ (27ವ) ಇವರು ಇಲಿ ಜ್ವರದಿಂದ ಬಳಲುತ್ತಿದ್ದು ನ.03 ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತಿ ಪ್ರಸಾದ್ ಗೌಡ, ಇಬ್ಬರು ಗಂಡು ಮಕ್ಕಳಾದ ವಂಶಿತ್ ಮತ್ತು ಮೋಕ್ಷಿತ್ ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ

LEAVE A REPLY

Please enter your comment!
Please enter your name here