ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

0

ಮಡಂತ್ಯಾರು: ಜಿಲ್ಲಾ  ಮಟ್ಟದ ಕ್ರೀಡಾಕೂಟವು ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದಿರೆಯಲ್ಲಿ ಅಕ್ಟೋಬರ್ 31ರಂದು ನಡೆಯಿತು.

ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾದ ಮುಹಮ್ಮದ್ ಶಧನ್ ಶಿಬ್ಲಿರವರು 80ಮೀ ಅಡೆ-ತಡೆ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 

ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ರವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here