ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಸೇಕ್ರೆಡ್ ಹಾರ್ಟ್ ಮಡಂತ್ಯಾರು ಇಲ್ಲಿ ನಡೆಯುತ್ತಿರುವ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಅಭಿನಯ ಗೀತೆ ಯಲ್ಲಿ ಪ್ರಥಮ, ಭಕ್ತಿಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾಳೆ.

ಹಾಗೆಯೇ 7 ನೇ ತರಗತಿ ವಿದ್ಯಾರ್ಥಿನಿ ರಿಷಿಕಾ ಭಕ್ತಿಗೀತೆಯಲ್ಲಿ ಪ್ರಥಮ, ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾಳೆ.

LEAVE A REPLY

Please enter your comment!
Please enter your name here