ಬೆಳ್ತಂಗಡಿ: ಮೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್ ಕುಂಬ್ರಕ್ಕೆ ವರ್ಗಾವಣೆ

0

ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಶಂಕರ್ ಅವರು ಮೆಸ್ಕಾಂ ಪುತ್ತೂರು ಕುಂಬ್ರ ಗ್ರಾಮಾಂತರ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here