


ಕಲ್ಮಂಜ: ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ 17ರ ವಯೋಮಾನದ ಬಾಲಕರ ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ, ಅಸ್ಸಾಂನ ತ್ರಿಪುರಾದಲ್ಲಿ ನಡೆಯುವ ರಾಷ್ಟ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಮೋಹಿತ್ 10ನೇ ತರಗತಿಯಲ್ಲಿ ವ್ಯಾಸಂಗ ನಡೆಸುತ್ತಿದ್ದಾರೆ.ಅವರು ಕನ್ಯಾಡಿಯ ರಾಜೇಶ್ ಗೌಡ ಮತ್ತು ಪ್ರೇಮಲತಾ ದಂಪತಿಯ ಪುತ್ರರಾಗಿದ್ದಾರೆ.








