ಮುಡಯೂರು ವಿಶ್ವನಾಥ ಶೆಟ್ಟಿ ನಿಧನ

0

ಬೆಳ್ತಂಗಡಿ: ಮುಡಯೂರು ವಿಶ್ವನಾಥ ಶೆಟ್ಟಿ(84) ಅವರು ನ.18ರಂದು ನಿಧನರಾದರು.

ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿರುತ್ತಾರೆ.ಇವರು ಶ್ರಮಜೀವಿಯಾಗಿದ್ದು ಪ್ರಗತಿಪರ ಕೃಷಿಕರಾಗಿದ್ದರು.ತಮ್ಮ ಕಾಲದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಮಡಂತ್ಯಾರು ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿದ್ದು, ಎಲ್ಲರ ಪ್ರೀತಿ ಪಾತ್ರರಾಗಿದ್ದರು.

LEAVE A REPLY

Please enter your comment!
Please enter your name here