ಅರಸಿನಮಕ್ಕಿ: ಲಕ್ಷ ದೀಪೋತ್ಸವ ಪ್ರಯುಕ್ತ ನಡೆಯುವ ಪಾದಯಾತ್ರೆಯ ಪೂರ್ವ ತಯಾರಿ ಸಭೆ

0

ಅರಸಿನಮಕ್ಕಿ: ಗ್ರಾಮ ಪಂಚಾಯತು ಸಭಾ ಭವನದಲ್ಲಿ ಲಕ್ಷ ದೀಪೋತ್ಸವ ಪ್ರಯುಕ್ತ ನಡೆಯುವ ಪಾದಯಾತ್ರೆಯ ಪೂರ್ವ ತಯಾರಿ ಸಭೆ ಗ್ರಾಮ ಪಂಚಾಯತು ಸಭಾ ಭವನದಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್, ತಾಲೂಕು ಜನಜಾಗೃತಿ ಸಮಿತಿಯ ಸದಸ್ಯರಾದ H. S. ಚೆನ್ನಪ್ಪ ಗೌಡ, ಮಂಜುಳ ಕಾರಂತ್, ಅರಸಿನಮಕ್ಕಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ ದಿನೇಶ್, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಭಜನಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ಮತ್ತು ವಿಪತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.

ವಲಯದಿಂದ ಸುಮಾರು 1200 ಜನರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here