ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

0

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ಸಮೀಪ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

ಲಾರಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here