ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ. ಸಮಿತಿಗೆ ವಕೀಲ ಸಂತೋಷ್ ಕುಮಾರ್ ನೇಮಕ

0

ಬೆಳ್ತಂಗಡಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ. ಸಮಿತಿಗೆ ಜಿಲ್ಲೆಯ ನಾಲ್ವರು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೆಶನಗೊಳಿಸಿ ಸರಕಾರ ಆದೇಶಿಸಿದೆ.

ಸಮಿತಿಯಲ್ಲಿ ಪರಿಶಿಷ್ಟ ಜಾತಿ ವರ್ಗ ವಿಭಾಗದಿಂದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸಮೀಕ್ಷಾ ನಿವಾಸದ ನಿವಾಸಿ, ವಕೀಲ ಸಂತೋಷ್ ಕುಮಾರ್ ಅವರು ನೇಮಕಗೊಂಡಿದ್ದಾರೆ.ಈ ಬಾರಿಯ ವಿಧಾಸಭಾ ಚುನಾವಣೆಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು.

p>

LEAVE A REPLY

Please enter your comment!
Please enter your name here