ಉಜಿರೆಯಲ್ಲಿ ಅಯೋಧ್ಯೆಯ ಮಂತ್ರಾಕ್ಷತೆ ವಿತರಣೆ

0

ಉಜಿರೆ: ಅಯೋಧ್ಯೆ ಶ್ರೀರಾಮ ಮಂದಿರದಿಂದ ಬಂದಿರುವ ಮಂತ್ರಾಕ್ಷತೆಯನ್ನು ತಾಲೂಕಿನ ವಿವಿಧ ಗ್ರಾಮಗಳಿಗೆ ವಿತರಿಸಲಾಯಿತು.

ವಿವಿಧ ಗ್ರಾಮಗಳ ಪ್ರಮುಖ ದೇವಸ್ಥಾನಗಳಲ್ಲಿ ಮಂತ್ರಾಕ್ಷತೆಯನ್ನು ಇರಿಸುವ ಕಾರ್ಯಕ್ಕೂ ತಾಲೂಕಿನಾದ್ಯಂತ ಚಾಲನೆ ನೀಡಲಾಗಿದೆ.

ಈ ಪವಿತ್ರ ಮಂತ್ರಾಕ್ಷತೆಯನ್ನು ಭಕ್ತಿಯಿಂದ ವಿವಿಧ ಗ್ರಾಮಗಳಲ್ಲಿ ಸ್ವಾಗತಿಸಲಾಯಿತು.

LEAVE A REPLY

Please enter your comment!
Please enter your name here