ಬಂದಾರು: ಕೊಕ್ಕಡ ಹೋಬಳಿಯಿಂದ ಬಂದಾರು ಬೆಳ್ತಂಗಡಿ, ಉಜಿರೆ, ಉಪ್ಪಿನಂಗಡಿ ಸಂಪರ್ಕ ರಸ್ತೆ ಮೈಪಾಲ ಎಂಬಲ್ಲಿ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿ ಆರಂಭಗೊಂಡಿದ್ದು.
ಜ.23ರಂದು ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕೊಕ್ಕಡ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಕೊಕ್ಕಡ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಯೋಗೀಶ್ ಆಲಂಬಿಲ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮಹಾಬಲ ಗೌಡ, ಇಂಜಿನಿಯರ್ ಶಿವಪ್ರಸಾದ್, ರಾಕೇಶ್ ಬಂಗೇರ, ಕಾಂಟ್ರಾಕ್ಟ್ರರ್ ಅಶೋಕ್ ಶೆಟ್ಟಿ, ಬೈಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಗೌಡ ಅಂಗಡಿಮಜಲು, ಪ್ರಮುಖರಾದ ಹೊನ್ನಪ್ಪ ಗೌಡ ಸೋಣಕುಮೆರು, ಡೀಕಯ್ಯ ಗೌಡ, ಕಂಚರೊಟ್ಟು ದಿನೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.
p>