ಧರ್ಮಸ್ಥಳ: ಶಾಂತಿವನ ಟ್ರಸ್ಟ್ ನಡೆಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಏಳನೇ ತರಗತಿಯ ಪ್ರಾಪ್ತಿ ಶೆಟ್ಟಿ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾಳೆ.
Home ಇತ್ತೀಚಿನ ಸುದ್ದಿಗಳು ಧರ್ಮಸ್ಥಳ ಶಾಂತಿವನ ಟ್ರಸ್ಟ್ ನಡೆಸಿದ ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿಗೆ...