ಬೆಳ್ತಂಗಡಿ: ಮಗಳನ್ನು ಉಳಿಸಿ ಮಗಳನ್ನು ಓದಿಸಿ ಯೋಜನೆಯಡಿ ಜಾಗೃತಿ ಜಾಥಾ ಸ್ತ್ರೀ ಶಕ್ತಿ ಭವನದಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ.ಕೆ ಮತ್ತು ತಹಶೀಲ್ದಾರ್ ಪೃಥ್ವಿ ಸಾನಿಕಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
p>