ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ 2022-23ನೇ ಸಾಲಿನಲ್ಲಿ ನಡೆಸಿದ ಬಿ.ಎನ್.ವೈ.ಎಸ್ ಪದವಿ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳು 10 ರ್ಯಾಂಕುಗಳಲ್ಲಿ 9 ರ್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿಯವರು ತಿಳಿಸಿದ್ದಾರೆ.
p>