

ಕಡಿರುದ್ಯಾವರ: ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಡಿರುದ್ಯಾವರ ಗ್ರಾ.ಪಂ ನಲ್ಲಿ ನೌಕರರಿಂದ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯತ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ ಸಿಬ್ಬಂದಿಗಳಾದ ವಿತೇಶ್ ಕೋಟ್ಯಾನ್, ಮಾಲತಿ, ತ್ರಿವೇಣಿ ಉಪಸ್ಥಿತರಿದ್ದರು.