ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪುಂಜಾಲಕಟ್ಟೆ ಕ್ಲಸ್ಟರ್ನ ಸಿ.ಆರ್.ಪಿ. ಚೇತನಾ ಅವರು 4400 ರಿಲೇಯಲ್ಲಿ ಪ್ರಥಮ, ಹರ್ಡಲ್ಸ್ 100 ಮೀಟರ್ ದ್ವಿತೀಯ, 400 ಮೀ ರನ್ನಿಂಗ್ ತೃತೀಯ ಹಾಗೂ 4100 ರಿಲೇ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
Home ಇತ್ತೀಚಿನ ಸುದ್ದಿಗಳು ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ- ಸಿ.ಆರ್.ಪಿ ಚೇತನಾ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ