ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ: ವಧೂ ವರರ ಮೆರವಣಿಗೆ

0

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರಂದು ಸಂಜೆ ಗಂಟೆ 6.45ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 123 ಜೋಡಿಗಳು ವೈವಾಹಿಕ ಜೀವನ ಪ್ರವೇಶಿಸುತ್ತಿದ್ದು, ಇದಕ್ಕೂ ಮೊದಲು ಗಣ್ಯರೊಂದಿಗೆ ವಧೂ-ವರರು ಭವ್ಯ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಆಗಮಿಸಿದರು.

ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರವನ್ನು ಧರ್ಮಾಧಿಕಾರಿ ಡಾ||ಡಿ.ವೀರೇಂದ್ರ ಹೆಗ್ಗಡೆಯವರು ವಿತರಿಸಿದರು.

p>

LEAVE A REPLY

Please enter your comment!
Please enter your name here