ಪದ್ಮುಂಜ: ಪೂಟ್ ಫಲ್ಸ್ ಥೆರಪಿ ಶಿಬಿರ ಉದ್ಘಾಟನೆ

0

ಕಣಿಯೂರು: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್‌ನ ಜಂಟಿ ಆಶ್ರಯದಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ ಮೇ 27ರಂದು ಪದ್ಮುಂಜ ಪ್ಯಾಕ್ಸ್ನ ರೈತ ಸಭಾಭವನದಲ್ಲಿ ನಡೆಯಿತು.

ಪದ್ಮುಂಜ ಪ್ಯಾಕ್ಸ್ನ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಕಣಿಯೂರು ಗ್ರಾ.ಪಂ.ಅಧ್ಯಕ್ಷ ಯಶವಂತ್, ಬಂದಾರು ಗ್ರಾ.ಪಂ.ಅಧ್ಯಕ್ಷ ದಿನೇಶ್ ಖಂಡಿಗ, ಹಾಗೂ ಪ್ಯಾಕ್ಸöನ ಪ್ರಭಾರ ಸಿಇಓ ಅಂಕಿತಾ ಶ್ರೀಕಾಂತ್ ಬಿ ಉಪಸ್ಥಿತರಿದ್ದರು.

ನೆಮ್ಮದಿ ವೆಲ್‌ನೆಸ್ ಸೆಂಟರ್‌ನ ಮಾಲಕ ಕೆ. ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಿದರು.

ಶಿಬಿರವು ಜೂನ್ 10ರವರೆಗೆ ನಡೆಯಲಿದ್ದು ಪ್ರತಿ ದಿನ ಪೂರ್ವಾಹ್ನ 9.30ರಿಂದ ಅಪರಾಹ್ನ 4.30ವರೆಗೆ ನಡೆಯಲಿದೆ.

p>

LEAVE A REPLY

Please enter your comment!
Please enter your name here