ಬೆಳ್ತಂಗಡಿ ಜೆಸಿಐ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಅನುಪ್ರಿಯಾ ಬಳಂಜ ರಿಗೆ ಸನ್ಮಾನ

0

ಬೆಳ್ತಂಗಡಿ: ಜೆಸಿಐ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಅನುಪ್ರಿಯಾ ಬಳಂಜ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬೆಳ್ತಂಗಡಿ ಜೆಸಿಐ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಎಚ್ ಡಿ ಬಳಂಜ, ನಿಕಟ ಪೂರ್ವ ಅಧ್ಯಕ್ಷ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ಸಂತೋಷ್ ಕುಮಾರ್ ಕಾಪಿನಡ್ಕ, ಸಂತೋಷ್ ಪಿ ಕೋಟ್ಯಾನ್, ಉಪಾಧ್ಯಕ್ಷರುಗಳಾದ ಚಂದ್ರಹಾಸ್ ಬಳಂಜ, ಶೈಲೇಶ್, ಮಹಿಳಾ ಜೆಸಿ ಸಂಯೋಜಕಿ ಶೃತಿ ರಂಜಿತ್, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವೀತ್ ಕುಮಾರ್, ರತ್ನಾಕರ್ ಬಳಂಜಾ, ಬಳೆಂಜ ಶಾಲಾ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜ, ಯುವಕ ಮಂಡಲದ ಅಧ್ಯಕ್ಷ ಸುಕೇಶ್ ಎಸ್ ಪೂಜಾರಿ, ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷೆ ಚೇತನಾ ಜೈನ್, ಹಿರಿಯರಾದ ಚಂದನ ಪಾಡಿವಾಳ, ಅನುಪ್ರೀಯ ಪೋಷಕರು, ಬಳಂಜ ಶಾಲಾ ಅಮೃತ ಮಹೋತ್ಸವದ ಅಧ್ಯಕ್ಷ ಚಂದ್ರಶೇಖರ್ ಪಿ ಕೆ ದಂಪತಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here