ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ- ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

0

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಉಡುಪಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸು ಮತ್ತು ಶಿವಮೊಗ್ಗ ಕಡೆ ಪ್ರಯಾಣಿಸುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ.

ಬಸ್ಸು ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದೆ.

ಕಾರಿನಲ್ಲಿದ್ದವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.

ಫಾಟಿ ಪರಿಸರದಲ್ಲಿ ಮಂಜು ಕವಿದ ವಾತಾವರಣ ಹಾಗೂ ಮಳೆಯಿದ್ದ ಕಾರಣ ಸಂಭವಿಸಿದೆ.

LEAVE A REPLY

Please enter your comment!
Please enter your name here