ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಮಿತ್ತಬಾಗಿಲು: ಮಿತ್ತಬಾಗಿಲು ಸ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳಿಗೆ ಹೂವನ್ನು ನೀಡುವುದರ ಮೂಲಕ ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು, ಹಳೆಯ ವಿದ್ಯಾರ್ಥಿ ಸಂಘದವರು, ಮುಖ್ಯಶಿಕ್ಷಕಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಮೇ 31ರಂದು ಸ್ವಾಗತಿಸಿದರು.

ನಂತರ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿ, ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕವನ್ನು ವಿತರಿಸಲಾಯಿತು.

ಮಧ್ಯಾಹ್ನ ಮಕ್ಕಳಿಗೆ ಸಿಹಿ ಊಟವನ್ನು ನೀಡಲಾಯಿತು.

LEAVE A REPLY

Please enter your comment!
Please enter your name here