ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ತನುಶ್ರೀ ಪಿತ್ರೋಡಿ ಯವರಿಂದ 102ನೇ ಯೋಗ ಪ್ರದರ್ಶನ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿಯ ತನು ಯೋಗ ಭೂಮಿ ಅಡಿಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ತನುಶ್ರೀ ಪಿತ್ರೋಡಿ ಯವರಿಂದ ಅಮೃತ ವರ್ಷಿಣಿ ಸಭಾಂಗಣದಲ್ಲಿ 102ನೇ ಯೋಗ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಮುಖ್ಯ ಗುರು ಕಮಲ್ ತೇಜು ರಜಪೂತ್ ಇವರು ತನುಶ್ರೀ ಇವರನ್ನು ಸ್ವಾಗತಿಸಿ, ಶಾಲಾ ವತಿಯಿಂದ ಗೌರವಿಸಿಸಲಾಯಿತು.

ವಿವಿಧ ರೀತಿಯ ಯೋಗ ಪ್ರದರ್ಶನವನ್ನು ಸುಮಾರು ಒಂದು ಗಂಟೆಯ ಕಾಲದಲ್ಲಿ ಪ್ರದರ್ಶನ ನೀಡಿ ಎಲ್ಲರನ್ನು ಮನರಂಜಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಪಿ ಸುಬ್ರಹ್ಮಣ್ಯ ರಾವ್ ಇವರು ಉಪಸ್ಥಿತರಿದ್ದರು.

ಜೋಸೆಫ್ ಇವರು ನಿರೂಪಿಸಿ, ಕಾರ್ಯಕ್ರಮಕ್ಕೆ ಶೇಖರ ಗೌಡ ಇವರು ವಂದಾನರ್ಪಣೆಗೈದರು.

LEAVE A REPLY

Please enter your comment!
Please enter your name here