ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಸಿಇಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

0

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಪ್ರಜ್ವಲ್ ಎಚ್.ಎಂ 80 , ಸುಪ್ರಿಯಾ ತಾವ್ರೋ 157 , ಪ್ರಜ್ವಲ್ 499, ತನ್ಮಯಿ ಶ್ಯಾನುಭಾಗ್ 710, ಧ್ಯಾನ್ 998 ನೆಯ ರಾಂಕ್ ಗಳನ್ನು ಗಳಿಸಿಕೊಂಡಿದ್ದಾರೆ.

ಶೈಕ್ಷಣಿಕ ಸಾಧಕರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here