ವಿಧಾನ ಪರಿಷತ್ ಚುನಾವಣೆ- ಶಾಸಕ ಹರೀಶ್ ಪೂಂಜ ದಂಪತಿ ಮತ್ತು ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ರಿಂದ ಮತದಾನ  

0

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಇಂದು (ಜೂ.03) ಬೆಳ್ತಂಗಡಿ ಆಡಳಿತ ಸೌದದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮತ್ತು ಅವರ ಪತ್ನಿ ಡಾ| ಸ್ವೀಕೃತ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ರವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

LEAVE A REPLY

Please enter your comment!
Please enter your name here