ಎನ್.ಸಿ.ಸಿ ನೌಕದಳ ಎಕ್ಸಲೆಂಟ್ ವಿದ್ಯಾರ್ಥಿ ಬೆಸ್ಟ್ ಕೆಡೆಟ್

0

ಬೆಳ್ತಂಗಡಿ: ಮೇ ತಿಂಗಳಿನಲ್ಲಿ 5 KARNATAKA NAVAL UNIT ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಡುಪಿಯ ಎಂ.ಐ.ಟಿ ಕ್ಯಾಂಪಸ್‌ನಲ್ಲಿ ನಡೆದ CATS NAVY CAMP ನಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಯಶಸ್ ಜಿ ಜೂನಿಯರ್ ವಿಭಾಗದ ಬೆಸ್ಟ್ ಕೆಡೆಟ್(JD) ಹಾಗೂ ಶ್ರಾವಣ ಎ ಗುರುಸ್ವಾಮಿ(JW) ಸೆಕೆಂಡ್ ಬೆಸ್ಟ್ ಕೆಡೆಟ್‌ಗಳಾಗಿ ಹೊರಹೊಮ್ಮಿದ್ದಾರೆ.

ಕ್ಯಾಂಪ್‌ನಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಸಂಗೀತ, ಕ್ರೀಡೆ, ಪರೇಡ್ ಇತ್ಯಾದಿ ಚಟುವಟಿಕೆಗಳಲ್ಲಿ ಬಹುಮಾನ ಗಳಿಸಿಕೊಂಡು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಕೇರ್‌ಟೇಕರ್ ಆಫೀಸರ್ ರೇಣುಕಾಚಾರ್ಯ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here