ಜೂ.6-8: ಹೈದರಾಬಾದ್ ನಲ್ಲಿ 47ನೇ ರಾಷ್ಟ್ರೀಯ ಸೀನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್- ರಾಜ್ಯ ತಂಡವನ್ನು ಪ್ರತಿನಿಧಿಸಲಿರುವ ಇಳಂತಿಲದ ರೋಹಿತ್

0

ಇಳಂತಿಲ: ಜೂನ್ 6 ರಿಂದ 8 ರವರೆಗೆ ಹೈದರಾಬಾದ್ ನಲ್ಲಿ ನಡೆಯಲಿರುವ 47ನೇ ರಾಷ್ಟ್ರೀಯ ಸೀನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿರುವ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ರೋಹಿತ್.

ಇವರು ಧನಂಜಯ ಗೌಡ ಹಾಗೂ ಭಾರತಿ ದಂಪತಿಗಳ ಪುತ್ರ.

LEAVE A REPLY

Please enter your comment!
Please enter your name here