ರೆಖ್ಯ: ನೇಲ್ಯಡ್ಕ ಸರಕಾರಿ ಶಾಲೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

0

ರೆಖ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ರೆಖ್ಯ ಗ್ರಾಮದ ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ ಪ್ರಯುಕ್ತ ಗಿಡ ನಾಟಿ ಕಾರ್ಯ ಮಾಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳು, ತಂಡದ ಸದಸ್ಯರು, ಶಾಲಾ ಎಸ್.ಡಿ.ಎಂ.ಸಿ ಮತ್ತು ಶಾಲಾ ಅದ್ಯಾಪಕ ವೃಂದದ ಸಹಕಾರದಲ್ಲಿ ಗಿಡ ನಾಟಿ ಮತ್ತು ಕೈತೋಟ ರಚನಾ ಕಾರ್ಯಕ್ರಮನಡೆಯಿತು ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಪಾಧ್ಯಾಯರು, ಎಸ್.ಕೆ.ಡಿ.ಆರ್.ಡಿ.ಪಿ ಅರಸಿನಮಕ್ಕಿ ವಲಯದ ಮೇಲ್ವಿಚಾರಕರಾದ ಶಶಿಕಲಾ ಉತ್ತಮ ಸಹಕಾರ ನೀಡುವುದರ ಮೂಲಕ ಶಾಲಾ ಮಕ್ಕಳಿಗೆ ಪರಿಸರ ದಿನದ ಅಂಗವಾಗಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here